ಸರ್ವರ ಶ್ರಮದಿಂದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದಿನೇಶ್ ಗೂಳಿಗೌಡ
Sep 03 2024, 01:34 AM ISTಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ ಬರುವಂತೆ ಜಿಲ್ಲೆಯ ಎಲ್ಲ ಸ್ಥರದ ಜನತೆ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತಾಗಬೇಕು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಸಾಹಿತಿಗಳು, ರೈತರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಆ ಸಂಬಂಧ ಲೇಖನಗಳು ಪ್ರಕಟವಾಗಲಿ.