ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕಾರ್ಯಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
Aug 26 2024, 01:37 AM ISTಸಮ್ಮೇಳನ ನಡೆಯುವ ದಿನಗಳಂದು ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ 1 ಮುಖ್ಯ ವೇದಿಕೆ ಹಾಗೂ 2 ಸಮಾನಾಂತರ ವೇದಿಕೆ ಇರಲಿದೆ. ಇದಕ್ಕೆ ಕ್ರಿಯಾಯೋಜನೆ ತಯಾರಿಸಿ ಅಂದಾಜು ಮೊತ್ತವನ್ನು ನೀಡಬೇಕು. ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿಯಲ್ಲಿ ಸದಸ್ಯರು ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯದ ಕಲಾವಿದರಿಗೆ ಆದ್ಯತೆ ನೀಡುವಂತಿರಬೇಕು.