• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದರನಾಡಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jul 28 2024, 02:08 AM IST
ಅಡವಿಸಿದ್ಧೇಶ್ವರ ತಪೋ ಭೂಮಿ ಅಂಕಲಗಿಯಲ್ಲಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ಕುಂದರನಾಡು ಭಾಗದ ಸಾಹಿತ್ಯಾಸಕ್ತರ ಸಂತಸ ಇಮ್ಮಡಿಯಾಗಿದೆ.

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Jul 20 2024, 12:56 AM IST
ಮಂಡ್ಯದಲ್ಲಿ ಡಿ.20ರಿಂದ 22ರವರೆಗೆ ಆಯೋಜಿಸಲು ನಿರ್ಧರಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ಸಿಎಂ, ಸಮ್ಮೇಳನಕ್ಕೆ ಶುಭಕೋರಿದರು

ಎಂಬತ್ತೇಳನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸ್ಥಳ ಪರಿಶೀಲನೆ

Jul 15 2024, 01:51 AM IST
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕ ಮಂಡ್ಯ ಬೈಪಾಸ್ ಸಮೀಪ ಹಾಗೂ ನಗರದ ಹೊರವಲಯದಲ್ಲಿರುವ ಆರ್‌ಎಪಿಸಿಎಂಎಸ್‌ಗೆ ಸೇರಿದ ಪ್ರದೇಶಗಳನ್ನು ಗುರುತಿಸಿದೆ. ಈ ಮೂರು ಸ್ಥಳಗಳ ಪೈಕಿ ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಸಂಚಾಲಕರಾಗಿ ಮೀರಾ ಆಯ್ಕೆ

Jul 15 2024, 01:45 AM IST
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮಾ.೪, ೨೦೨೪ರಂದು ನಿಧನಹೊಂದಿರುವುದರಿಂದ ಅಧ್ಯಕ್ಷ ಸಾನ ಖಾಲಿ ಉಳಿದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿರುವುದರಿಂದ ಸಮ್ಮೇಳನದ ಚಟುವಟಿಕೆಗಳು ತಕ್ಷಣದಿಂದಲೇ ಆರಂಭಗೊಳ್ಳಬೇಕಿದೆ. ಆ ಹಿನ್ನೆಲೆಯಲ್ಲಿ ಪರಿಷತ್ತಿನ ಅನುಮೋದಿತ ತಿದ್ದುಪಡಿ ನಿಬಂಧನೆ ೩೩-೨(೬)ರಂತೆ ಮೀರಾ ಶಿವಲಿಂಗಯ್ಯ ಅವರನ್ನು ಜಿಲ್ಲಾ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ.

ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

Jul 01 2024, 01:47 AM IST
ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಅಧ್ಯಕ್ಷತೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಪರಿಷತ್ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ ಅವರು ನಿರ್ಣಯ ಮಂಡನೆ ಮಾಡಿದರು. ಜಿಲ್ಲಾ ಕೋಶಾಧ್ಯಕ್ಷ ಸಿ.ಎಂ.ಜೋಶಿ ಅನುಮೋದಿಸಿದರು.

29, 30ರಂದು ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ

Jun 25 2024, 12:33 AM IST
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದಿಂದ ಜೂನ್ 29, 30 ರಂದು ಬಾಗಲಕೋಟೆ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕನ್ನಡಪರ ಸಂಘಟನೆಗಳು ಬದ್ಧ

Jun 21 2024, 01:09 AM IST
ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ, ವಿವಿಧ ಸಂಘ ಸಂಸ್ಥೆಗಳ, ಸಾಹಿತಿ ಹಾಗೂ ಕಲಾವಿದರ ಸಭೆ ಜರಗಿತು.

ಚಿಕ್ಕಮಗಳೂರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮನವಿ: ಜಿ.ಎಚ್.ಶ್ರೀನಿವಾಸ್

Jun 16 2024, 01:48 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮನವಿ ಮಾಡಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ

Jun 08 2024, 12:32 AM IST
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.

ಜುಲೈನಲ್ಲಿ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

May 20 2024, 01:36 AM IST
ಕನ್ನಡ ಸಾಹಿತ್ಯ ಪರಿಷತ್ತಿನ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜುಲೈ ತಿಂಗಳ 2ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರ, ಗೌರವ ಕಾರ್ಯದರ್ಶಿ ವಾಯ್.ಎನ್.ಮಿಣಜಗಿ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved