• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಎನ್. ಶೈಲಜಾ ಹಾಸನ್‌ಗೆ ಅಭಿನಂದನೆ

Mar 19 2024, 12:47 AM IST
ಹಾಸನ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎನ್. ಶೈಲಜಾ ಹಾಸನ್ ಅವರು ಆಯ್ಕೆಯಾಗಿವುದಕ್ಕೆ ಹಾಸನ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ನಾಳೆ, ನಾಡಿದ್ದು ಹರಿಹರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 17 2024, 01:47 AM IST
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಮ್ಮೇಳನಕ್ಕೆ ಚಾಲನೆ ನೀಡುವರು. ನಂತರ ಸಮ್ಮೇಳನಾಧ್ಯಕ್ಷರಾದ ಪ್ರೊ.ಸಿ.ವಿ.ಪಾಟೀಲ್ ಮಾತನಾಡುವರು. ಡಾ.ಎಚ್ ಗಿರಿಜಮ್ಮ ಮಹಾದ್ವಾರ ಉದ್ಘಾಟನೆಯನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ. ಹೆಳವನಕಟ್ಟೆ ಗಿರಿಯಮ್ಮ, ಪ್ರೊ.ಬಿ.ಕೃಷ್ಣಪ್ಪ ವೇದಿಕೆಯನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಉಪಸ್ಥಿತರಿರುವರು.

ಹಾಸನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಸಮ್ಮೇಳನ ರಥಕ್ಕೆ ಶಾಸಕ ಎಚ್‌.ಪಿ.ಸ್ವರೂಪ್‌ ಚಾಲನೆ

Mar 17 2024, 01:46 AM IST
ಹಾಸನ ಜಿಲ್ಲಾ ೨೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಶಾಸಕ ಎಚ್.ಪಿ. ಸ್ವರೂಪ್ ಹಾಗೂ ಸಾಹಿತಿಗಳು ಹಸಿರು ಬಾವುಟ ಪ್ರದರ್ಶಿಸುವುದರ ಮೂಲಕ ಚಾಲನೆ ನೀಡಿದರು.

ಭಾಷಾಭಿಮಾನಕ್ಕೆ ಪ್ರತಿವರ್ಷ ಸಾಹಿತ್ಯ ಸಮ್ಮೇಳನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ

Mar 16 2024, 01:46 AM IST
ಜನರಲ್ಲಿ ಭಾಷಭಿಮಾನ ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ ಹೇಳಿದರು. ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

21ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಾರೋಟಿನಲ್ಲಿ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

Mar 10 2024, 01:30 AM IST
ಸಚಿವ ಈಶ್ವರ ಖಂಡ್ರೆ, ರಹೀಮ್‌ಖಾನ್‌ ಮೆರವಣಿಗೆಗೆ ಜಂಟಿಯಾಗಿ ಚಾಲನೆ ನೀಡಿದರು. ಡೊಳ್ಳು ಕುಣಿತ, ಬ್ಯಾಂಡ್‌, ಹಲಿಗೆ, ಕೋಲಾಟ, ಲಂಬಾಣಿ ನೃತ್ಯ ಮೊದಲಾದ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದವು. ಶರಣರು, ಮಹಾ ಪುರುಷರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳು ಸಾರ್ವಜನಿಕರ ಗಮನ ಸೆಳೆದರು.

ಇಂದಿನಿಂದ ಬೀದರ್‌ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Mar 09 2024, 01:34 AM IST
ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆಯನ್ನು ಕಸಾಪ ಪೂರ್ಣಗೊಳಿಸಿದೆ. ಬಸವಲಿಂಗ ಪಟ್ಟದ್ದೇವರ ಜೀವನ ಮತ್ತು ಸಾಧನೆ ಛಾಯಾಚಿತ್ರ ಪ್ರದರ್ಶನಗೊಳ್ಳಲಿದೆ.

ನಾಳೆಯಿಂದ 2 ದಿನ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 05 2024, 01:33 AM IST
ಸಮ್ಮೇಳನದಲ್ಲಿ ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಜಿಲ್ಲೆಯ ಖ್ಯಾತ ಸಾಹಿತಿಗಳು, ಬರಹಗಾರರು, ಚಿಂತಕರು, ಪತ್ರಕರ್ತರು ಭಾಗವಹಿಸಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.

ಇಂದು ಹೊಸಕೋಟೆ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Mar 02 2024, 01:47 AM IST
ಹೊಸಕೋಟೆ: ನಗರದ ತಾಲೂಕು ಕಚೇರಿ ಆವಣದಲ್ಲಿ ಮಾ.2ರಂದು ಶನಿವಾರ ನಡೆಯಲಿರುವ ಹೊಸಕೋಟೆ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಗರ ಈಗಾಗಲೇ ಸಜ್ಜುಗೊಂಡಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಂ.ಮುನಿರಾಜು ತಿಳಿಸಿದರು.

ನಾಳೆ ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Mar 01 2024, 02:18 AM IST
4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸುರಪುರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಅಕಾಲಿಕ ನಿಧನದಿಂದ ಮುಂದೂಡಲಾಗಿತ್ತು. ಈಗ, ಈ ಸಮ್ಮೇಳನವು ಮಾ.2ರಂದು ಶನಿವಾರ ಸಮ್ಮೇಳನ ನಡೆಸಲಾಗುತ್ತಿದೆ.

ಫೆ.26, 27ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 25 2024, 01:47 AM IST
ಇದೇ ಫೆ.26, 27ರಂದು ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ನಡೆಯಲಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಎಚ್‌1-ಬಿ ವೀಸಾ ದರದ ಏರಿಕೆಯಿಂದ ಬೆಂಗಳೂರಿಗೆ ಲಾಭ!
ಭಾರತದ ಜೆನ್‌ ಝೀಗಳಿಗೊಂದು ಎಚ್ಚರಿಕೆಯ ಕರೆ
ಜಾತಿ ಗಣತಿ ‘ಹಸ್ತ’ ಭವಿಷ್ಯಕ್ಕೆ ಪೆಟ್ಟು: ಎಚ್‌ಡಿಕೆ
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
ಮನೆಗೆಲಸದವರ ಮಂಡಳಿ ರಚನೆ, ಮಾಲೀಕರ ಮೇಲೆ ಶೇ.5 ಸೆಸ್‌?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved