29ರಂದು ತೀರ್ಥಹಳ್ಳಿಯಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನ: ರಮೇಶ್ ಶೆಟ್ಟಿ
Nov 23 2023, 01:45 AM ISTಬಾಳೇಬೈಲಿನ ಕನ್ನಡ ಭವನದಿಂದ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಲಿದೆ. ಮಾಜಿ ಶಾಸಕ ಕಡಿದಾಳು ದಿವಾಕರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9.30 ಗಂಟೆಗೆ ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ ಎಂದರು. ವಿಮರ್ಶಕ ರಾಜೇಂದ್ರ ಚೆನ್ನಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ.