• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 20 2024, 12:49 AM IST

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ನಗರ ಸರ್ವ ರೀತಿಯಲ್ಲೂ ಸಜ್ಜುಗೊಂಡಿದ್ದು, ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

Dec 20 2024, 12:49 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ.  

ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಕಲ ರೀತಿಯಲ್ಲೂ ಸಜ್ಜು

Dec 20 2024, 12:47 AM IST
ಸಕ್ಕರೆ ನಾಡು ಮಂಡ್ಯದಲ್ಲಿ ಮೂರನೇ ಬಾರಿಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. 30 ವರ್ಷಗಳ ಬಳಿಕ ಅದ್ಧೂರಿಯಾಗಿ ನುಡಿಜಾತ್ರೆಯ ಆತಿಥ್ಯ ಉಣಬಡಿಸಲು ನಗರ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಂದು ಸಾಧಕರಿಗೆ ಸನ್ಮಾನ

Dec 20 2024, 12:46 AM IST
ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಗದಗ ಡಂಬಳದ ಶ್ರೀಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸನ್ನಿಧಾನದಲ್ಲಿ ಆಂಧ್ರಪ್ರದೇಶ ರಾಜ್ಯಪಾಲರಾದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಸಾಧಕರನ್ನು ಸನ್ಮಾನಿಸಲಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಾಟಾಳ್ ವಿರೋಧ

Dec 20 2024, 12:46 AM IST
ರಾಮನಗರ: ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದನ್ನು ವಿರೋಧಿಸಿ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುರುವಾರ ಪ್ರತಿಭಟನೆ ನಡೆಸಿದರು.

ಸಕ್ಕರೆನಾಡಲ್ಲಿ ನಾಳೆಯಿಂದ ಕನ್ನಡ ನುಡಿ ಸಡಗರ - 87ನೇ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜು

Dec 19 2024, 11:54 AM IST

ಶುಕ್ರವಾರದಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಹೊಸತನಗಳು

Dec 19 2024, 12:32 AM IST
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್‌, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್.

ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಮ್ಯಾರಥಾನ್‌ಗೆ ಚಿತ್ರ ತಾರೆಯರ ಮೆರಗು

Dec 18 2024, 12:46 AM IST
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡುವ ವೇಳೆ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ್, ಚಿತ್ರನಟಿ ಸಪ್ತಮಿಗೌಡ, ನಟ ಸಚ್ಚಿನ್ ಚಲುವರಾಯಸ್ವಾಮಿ ಸೇರಿ ಹಲವರು ಓಟದಲ್ಲಿ ಭಾಗವಹಿಸಿದವರಿಗೆ ಉತ್ಸಾಹ ತುಂಬಿ ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತುಗಳನ್ನಾಡಿದರು.

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು: ಕನ್ನಡ ಪಕ್ಷ ಆಗ್ರಹ

Dec 17 2024, 12:47 AM IST
ಮಂಡ್ಯ ಜಿಲ್ಲೆ ವಿಶೇಷವಾಗಿ ನಾಟಿ ಕೋಳಿ ಸಾರು ಮತ್ತು ರಾಗಿ ಮುದ್ದೆಗೆ ಹೆಸರಾಗಿದೆ. ಸಮ್ಮೇಳನಗಳಲ್ಲಿ ಸ್ಥಳೀಯ ತಿಂಡಿ ವಿಶೇಷಗಳನ್ನು ಆದರಿಸುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ.

ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ‘ಪೊಲೀಸ್‌ ಬ್ಯಾಂಡ್‌’ ಮೆರುಗು

Dec 16 2024, 12:49 AM IST
ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಪ್ರಮುಖ ಆಕರ್ಷಣೆಯಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved