ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಭವ್ಯ ಸ್ವಾಗತ
Nov 27 2024, 01:00 AM ISTಮಂಗಳವಾರ ಬೆಳಗ್ಗೆ 9 ಗಂಟೆಗೆ ಪಾಂಡವಪುರ ತಾಲೂಕಿನಿಂದ ಶ್ರೀರಂಗಪಟ್ಟಣ ಗಡಿ ಗ್ರಾಮವಾದ ದರಸಗುಪ್ಪೆ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಕಸಾಪ ತಾಲೂಕು ಅಧ್ಯಕ್ಷ ಸಿದ್ದಲಿಂಗು, ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ರಥಕ್ಕೆ ಅದ್ಧೂರಿಯಾಗಿ ಸ್ವಾಗತ ಕೋರಿ ಪೂಜೆ ಸಲ್ಲಿಸಿದರು.