ದಕ್ಷಿಣ ಕನ್ನಡ: ಪದವೀಧರ ಶೇ.72.87, ಶಿಕ್ಷಕರ ಕ್ಷೇತ್ರದಲ್ಲಿ ಶೇ. 75.71 ಮತದಾನ
Jun 04 2024, 12:31 AM ISTವಿಧಾನ ಪರಿಷತ್ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದೆ. ಜಿಲ್ಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಶೇ. 72.87 ಮತದಾನವಾಗಿದ್ದರೆ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇ. 75.71 ಮತದಾರರು ಮತ ಚಲಾವಣೆ ಮಾಡಿದ್ದಾರೆ.