ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯ ನೀಡಿದ ಮಹಾನ್ ಶರಣರು ಬಸವಣ್ಣ: ಜೆ.ಎಸ್.ರಾಜಶೇಖರ್
May 12 2024, 01:18 AM IST
ಅನುಭವ ಮಂಟಪದ ಮೂಲಕ ಎಲ್ಲಾ ಸಮಾಜವನ್ನು ಒಂದೆಡೆ ಸೇರಿಸಿ ಸಾಮಾಜಿಕ ಆಂದೋಲನ ನಡೆಸಿ ಸಮಾಜವನ್ನು ಬದಲಾವಣೆಯತ್ತ ಕೊಂಡೊಯ್ಯಬೇಕೆಂಬ ಮಹದಾಸೆ ಹೊಂದಿದ್ದ ಬಸವಣ್ಣನವರು, ಸಾಮಾಜಿಕ ನ್ಯಾಯದ ಹರಿಕಾರರಾಗಿ ಹೆಣ್ಣು ಮಕ್ಕಳಿಗೆ ಪ್ರಾಧಾನ್ಯತೆ ನೀಡಿ ಸಮಾಜದಲ್ಲಿ ಉನ್ನತ ಸ್ಥಾನ ಕಲ್ಪಿಸಿಕೊಟ್ಟಿದ್ದರು.
ಎಲ್ಲರೂ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಿ
May 11 2024, 12:30 AM IST
ವಿಜಯಪುರ: ಸಾಹಿತ್ಯ ಪರಿಷತ್ತಿನ ಕೆಲಸ ಮಾಡಲು ಸಾಹಿತಿಗಳೇ ಆಗಬೇಕೆಂದೇನೂ ಇಲ್ಲ. ಕನ್ನಡ ಓದು ಬರಹ ಬರುವವರು ಯಾರು ಬೇಕಾದರೂ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಬಹುದು ಎಂದು ತಾಲೂಕು ಕಸಾಪ ಘಟಕದ ಅಧ್ಯಕ್ಷ ನಂಜೇಗೌಡ ಹೇಳಿದರು.
ಗಡಿ ಭಾಗದಲ್ಲಿ ಸಾಮರಸ್ಯ ಮೂಲಕ ಕನ್ನಡ ಬೆಳೆಸಿ
May 10 2024, 01:39 AM IST
ಕರ್ನಾಟಕದ ಸಮಗ್ರ ಏಳಿಗೆಯೇ ಪರಿಷತ್ತಿನ ಪ್ರಮುಖ ಗುರಿಯಾಗಿದೆ, ಕನ್ನಡ ಭಾಷೆ ಸಾಹಿತ್ಯವನ್ನು ಇನ್ನಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಹಿತ್ಯದ ಅಧ್ಯಯನದದಲ್ಲಿ ತೊಡಗಿಸಿಕೊಳ್ಳಬೇಕು
ಕನ್ನಡ ಭಾಷೆ ರಕ್ಷಣೆಗೆ ಸರ್ಕಾರಕ್ಕೆ ಒತ್ತಡ ಹಾಕಿ
May 09 2024, 01:02 AM IST
ಕನ್ನಡಪ್ರಭ ವಾರ್ತೆ ಇಳಕಲ್ಲಕರ್ನಾಟಕದಲ್ಲಿ ಕನ್ನಡ ಭಾಷೆಯ ರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ ಮುಂದಾಗಬೇಕು ಎಂದು ಪ್ರೊ. ಬಸವರಾಜ ನಾಡಗೌಡ ಹೇಳಿದರು. ಇಳಕಲ್ಲನ ಸ್ನೇಹರಂಗ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ೧೧೦ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ಮಾತನಾಡಿದರು. ವಿಶಾಲ ಮನೋಭಾವ ಇರುವ ಕನ್ನಡಿಗರು ಬೇರ ಭಾಷೆಯವರನ್ನು ಆದರಿಸುತ್ತಾರೆ ಮತ್ತು ಗೌರವಿಸುತ್ತಾರೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. ೭೬.೫೩ ಮತದಾನ
May 09 2024, 01:01 AM IST
೮,೨೩,೬೦೪ ಪುರುಷ ಮತದಾರರಲ್ಲಿ ೬,೩೩,೬೩೦, ೮,೧೭,೫೩೬ ಮಹಿಳೆಯರಲ್ಲಿ ೬,೨೨,೩೯೨, ೧೬ ಇತರೆ ಮತದಾರರಲ್ಲಿ ೫ ಜನರು ಮತದಾನ ಮಾಡಿದ್ದಾರೆ.
ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನಿಂದ ಬಸವ ಉತ್ಸವ
May 09 2024, 01:00 AM IST
ಬಸವ ಜಯಂತಿ ನಿಮಿತ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೇ 9ರಂದು ಬೆ.11.15ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ವಚನ ಸಾಂಸ್ಕೃತಿಕ ಸಂಭ್ರಮದ ಬಸವ ಉತ್ಸವ-2024ನ್ನು ವಿಶಿಷ್ಟ ಮತ್ತು ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕನ್ನಡ ಬೆಳೆಸಲು ಹೋಬಳಿ ಮಟ್ಟದ ಸಮ್ಮೇಳನ
May 08 2024, 01:06 AM IST
ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗದೆ ಎಲ್ಲರೂ ಕನ್ನಡವನ್ನು ಬೆಳೆಸಬೇಕು. ಅನ್ಯ ಭಾಷೆ ಮಾತನಾಡಿದರೂ ನಮ್ಮ ಭಾಷೆಯ ಮೇಲೆ ಪ್ರೀತಿ ಅಭಿಮಾನ ಹೆಚ್ಚಾಗುತ್ತಲೇ ಇರಬೇಕು
ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ
May 08 2024, 01:04 AM IST
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಸುವರ್ಣ ಸಂಭ್ರಮ: 50 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಧ್ಯಕ್ಷತೆ ವಹಿಸಿದ್ದರು.
ಉತ್ತರ ಕನ್ನಡ ಶೇ. 73.52ರಷ್ಟು ಮತದಾನ
May 08 2024, 01:02 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ. 73.52ರಷ್ಟು ಮತದಾನವಾಗಿದೆ. 2019ರಲ್ಲಿ ನಡೆದ ಚುನಾವಣೆಯಲ್ಲಿ 74.07ರಷ್ಟು ಮತದಾನವಾಗಿತ್ತು.
ಬಂಟ್ವಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
May 08 2024, 01:01 AM IST
ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
< previous
1
...
107
108
109
110
111
112
113
114
115
...
155
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ