ಕನ್ನಡ ಅಸ್ಮಿತೆಯ ಸಾಕ್ಷಿ ಪ್ರಜ್ಞೆ ಡಾ.ರಾಜ್: ನರಸಿಂಹಮೂರ್ತಿ
Apr 27 2024, 01:16 AM ISTತಾಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಸುರೇಶ್ರಾವ್ ಮಾನೆ, ವಿ.ಪರಮೇಶ್, ಡಿ.ಎನ್.ತಿಮ್ಮರಾಜು, ಶಿವರಾಜ್ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್, ಜಿಲ್ಲಾಧ್ಯಕ್ಷ ಡಿ.ಸಿ.ಚೌಡರಾಜು, ಕನ್ನಡ ಸಂಘಟನೆಗಳ ಮುಖಂಡರಾದ ಟಿ.ಜಿ.ಮಂಜುನಾಥ್, ಮರುಳಾರಾಧ್ಯ, ಕೆಂಪರಾಜು ಸೇರಿದಂತೆ ಹಲವು ಅಭಿಮಾನಿಗಳು ಹಾಜರಿದ್ದರು.