ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ
Feb 25 2025, 12:45 AM ISTಚಿಕ್ಕಮಗಳೂರು, ಬೆಳಗಾವಿಯ ಬಸ್ ನಿರ್ವಾಹಕನ ಮೇಲೆ ಮರಾಠಿಗರು ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ನಗರದ ಆಜಾದ್ವೃತ್ತದಲ್ಲಿ ಸೋಮವಾರ ಜಿಲ್ಲಾ ಕನ್ನಡ ಸೇನೆ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರೆ, ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಸೂಕ್ತಕ್ರಮಕ್ಕೆ ಒತ್ತಾಯಿಸಿದರು.