ಕನ್ನಡ ನಾಮಫಲಕ ಅಳವಡಿಕೆಗೆ ಗಡಿ ಜಿಲ್ಲೆಯಲ್ಲಿ ನಿರಾಸಕ್ತಿ: 25ಕ್ಕೆ ಹೋರಾಟ
Mar 13 2024, 02:05 AM ISTಬೀದರ್ ನಗರಸಭೆಗೆ ಸಾವಿರಾರು ಕಾರ್ಯಕರ್ತರಿಂದ ಮುತ್ತಿಗೆ ಎಚ್ಚರಿಕೆ ನೀಡಲಾಗಿದ್ದು, ಜಿಲ್ಲಾಡಳಿತ, ನಗರಸಭೆ ಸಂಪೂರ್ಣ ನಿರ್ಲಕ್ಷ, ಕನ್ನಡಕ್ಕೆ ಅನ್ಯಾಯ ವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಜಗದೀಶ ಬಿರಾದಾರ ದೂರಿದ್ದಾರೆ.