ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಜನಜಾಗೃತಿ ಆಂದೋಲನ
Mar 07 2024, 01:48 AM ISTಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆ ಬಳಸಬೇಕು. ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳಿಗೆ ಇದು ಕೊನೆಯ ಎಚ್ಚರಿಕೆಯಾಗಿದ್ದು, ಎಲ್ಲರೂ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು ಎಂದು ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.