ಪಿಯು ಕನ್ನಡ ಪರೀಕ್ಷೆಗೆ 1097 ವಿದ್ಯಾರ್ಥಿಗಳು ಗೈರು
Mar 02 2024, 01:46 AM ISTಮೊದಲ ದಿನ ಕನ್ನಡ ವಿಷಯದ ಪರೀಕ್ಷೆಯಲ್ಲಿ ಒಟ್ಟು 19,060 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಒಟ್ಟು 17,963 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 1097 ವಿದ್ಯಾರ್ಥಿಗಳು ಗೈರಾಗಿದ್ದರು.