• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಕವಿಗಳಿಂದ ಕನ್ನಡ ಭಾಷೆ, ನಾಡು-ನುಡಿಗೆ ಜೀವ

Jul 16 2024, 12:37 AM IST
ಕರ್ನಾಟಕ ಜಾನಪದ ಪರಿಷತ್ತು ಚಿಕ್ಕಮಗಳೂರು ಮತ್ತು ಅಜ್ಜಂಪುರ ತಾಲೂಕು ಘಟಕಗಳಿಂದ ಮುದಿಗೆರೆ ಗ್ರಾಮದಲ್ಲಿ ಜಾನಪದ ಕವಿಗಳ ಬದುಕು ಬರಹ ವಿಚಾರ ಸಂಕಿರಣ ಮತ್ತು ಜಾನಪದ ಸಾಂಸ್ಕೃತಿಕ ಸಮಾರಂಭ ನಡೆಯಿತು.

ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಕನ್ನಡ ಸೇನೆ ಪ್ರತಿಭಟನೆ

Jul 16 2024, 12:37 AM IST
ಸಮಿತಿ ಸೂಚನೆಯಂತೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲಾಗುವುದು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಾವೇರಿ ಕೊಳ್ಳದ ಜಲಾಶಯಗಳಿಂದ 20 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದೆ.

ಕನ್ನಡ ಕಟ್ಟುವ ಜವಾಬ್ದಾರಿ ಯುವಜನರ ಮೇಲಿದೆ

Jul 16 2024, 12:35 AM IST
ವಿದ್ಯಾರ್ಥಿಗಳು ಹಿರಿಯ ಸಾಧಕರ ಆದರ್ಶ ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಹೇಳಿದರು.

ಚಿ.ನಾ.ಹಳ್ಳಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

Jul 16 2024, 12:33 AM IST
ಕನ್ನಡ ಜ್ಯೋತಿ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್‌ ಸಾಹಿತ್ಯ, ಕಲೆ ಸಂಸ್ಕೃತಿ ಬೆಳೆಸುತ್ತಿದೆ: ವೈ.ಎಸ್‌.ಸುಬ್ರಮಣ್ಯ

Jul 15 2024, 02:01 AM IST
ನರಸಿಂಹರಾಜಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಗ್ರಾಮೀಣ ಭಾಗದಲ್ಲಿ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಬೆಳೆಸುತ್ತಿದೆ ಎಂದು ರಾಜ್ಯ ಅಡಕೆ ಮಾರಾಟ ಸಹಕಾರ ಸಂಘಗಳ ಮಹಾ ಮಂಡಳದ ಅಧ್ಯಕ್ಷ ಎಸ್.ಸುಬ್ರಮಣ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಎಂಬತ್ತೇಳನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸ್ಥಳ ಪರಿಶೀಲನೆ

Jul 15 2024, 01:51 AM IST
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕ ಮಂಡ್ಯ ಬೈಪಾಸ್ ಸಮೀಪ ಹಾಗೂ ನಗರದ ಹೊರವಲಯದಲ್ಲಿರುವ ಆರ್‌ಎಪಿಸಿಎಂಎಸ್‌ಗೆ ಸೇರಿದ ಪ್ರದೇಶಗಳನ್ನು ಗುರುತಿಸಿದೆ. ಈ ಮೂರು ಸ್ಥಳಗಳ ಪೈಕಿ ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಸಂಚಾಲಕರಾಗಿ ಮೀರಾ ಆಯ್ಕೆ

Jul 15 2024, 01:45 AM IST
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮಾ.೪, ೨೦೨೪ರಂದು ನಿಧನಹೊಂದಿರುವುದರಿಂದ ಅಧ್ಯಕ್ಷ ಸಾನ ಖಾಲಿ ಉಳಿದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿರುವುದರಿಂದ ಸಮ್ಮೇಳನದ ಚಟುವಟಿಕೆಗಳು ತಕ್ಷಣದಿಂದಲೇ ಆರಂಭಗೊಳ್ಳಬೇಕಿದೆ. ಆ ಹಿನ್ನೆಲೆಯಲ್ಲಿ ಪರಿಷತ್ತಿನ ಅನುಮೋದಿತ ತಿದ್ದುಪಡಿ ನಿಬಂಧನೆ ೩೩-೨(೬)ರಂತೆ ಮೀರಾ ಶಿವಲಿಂಗಯ್ಯ ಅವರನ್ನು ಜಿಲ್ಲಾ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ.

ನಾಡು-ನುಡಿಗಾಗಿ ಕನ್ನಡ ಸಂಘಟನೆಗಳು ಜನ್ಮ ತಾಳುತ್ತಿವೆ

Jul 14 2024, 01:35 AM IST
ನಾಡು ನುಡಿ ವಿಚಾರವಾಗಿ ಇಲ್ಲಿ ಕನ್ನಡ ಸಂಘಟನೆಗಳು ಜನ್ಮ ತಾಳುತ್ತಿದೆ. ಸಂಘಟನೆಗಳ ಹೆಸರು ಬೇರೆ. ಆದರೆ ನಮ್ಮ ನಿಮ್ಮೆಲ್ಲರ ಹೋರಾಟ ಒಂದೇ ಎಂದು ಜಗಳೂರು ಕ್ಷೇತ್ರ ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

14 ರಂದು ಹೊಸದುರ್ಗಕ್ಕೆ ಕನ್ನಡ ಜ್ಯೋತಿ ರಥಯಾತ್ರೆ

Jul 12 2024, 01:43 AM IST

ಕರ್ನಾಟಕ ಸಂಭ್ರಮಾಚರಣೆ ಹಿನ್ನೆಲೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದಡಿ ರಾಜ್ಯದ್ಯಂತ ಕನ್ನಡ ಜ್ಯೋತಿ ರಥವು ರಾಜ್ಯಾದ್ಯಂತ ಸಂಚರಿಸುತ್ತಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 10 ಸಾವಿರ ಸದಸ್ಯತ್ವ ಹೊಂದುವ ಗುರಿ: ಕೇಶವ ಕಾಮತ್‌

Jul 10 2024, 12:43 AM IST
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ವಿಸ್ತರಣೆ ಮೂಲಕ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಹೇಳಿದ್ದಾರೆ. ಮಡಿಕೇರಿ ನಗರದಲ್ಲಿ ಇತ್ತೀಚೆಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 183
  • next >

More Trending News

Top Stories
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved