ಉಡುಪಿ: ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆಗೆ ತಿಂಗಳ ಗಡುವು
Feb 20 2025, 12:48 AM ISTಉಡುಪಿ ನಗರದ ಅಂಗಡಿ ಮುಂಗಟ್ಟು, ಶೋರೂಂ, ಹೊಟೇಲ್ಗಳು ಮತ್ತು ಶಾಲಾ ಕಾಲೇಜುಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕು. ಒಂದು ತಿಂಗಳ ಗಡುವು ನೀಡಿದ್ದು, ಬಳಿಕ ಅಂತಹ ಫಲಕಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ ಎಂದು ಕರ್ನಾಟಕ ಯುವರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.