• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೇ.60 ರಷ್ಟು ಪ್ರಮಾಣದಲ್ಲಿ ಕನ್ನಡ ನಾಮಫಲಕಗಳಿರಬೇಕು; ಅಧಿಕಾರಿಗಳಿಗೆ ಡೀಸಿ ತಾಕೀತು

Mar 08 2024, 01:50 AM IST

ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ವಹಿವಾಟಿನ ಮಳಿಗೆಗಳು, ಸಂಸ್ಥೆಗಳು, ಅಂಗಡಿ - ಮುಂಗಟ್ಟುಗಳ ಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು.

ಕನ್ನಡ ಮನೆ, ಮನದ ಭಾಷೆಯಾಗಿ ಉಳಿಯಲಿ: ಶ್ರೀ ಶಂಭುನಾಥ ಸ್ವಾಮೀಜಿ

Mar 08 2024, 01:49 AM IST
ನಾಡು-ನುಡಿ, ನೆಲ-ಜಲ ಉಳಿಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥಸ್ವಾಮೀಜಿ ಹೇಳಿದರು.

ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಶ್ಲಾಘನೀಯ: ಶಾಸಕ ಯಶವಂತರಾಯಗೌಡ

Mar 08 2024, 01:49 AM IST
ಇಂಡಿ: ಇಂಡಿ ಕರ್ನಾಟಕ-ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಹಿರಿಮೆ: ಶಾಸಕ ಯಶವಂತರಾಯಗೌಡ

Mar 07 2024, 01:53 AM IST
ಇಂಡಿ: ಇಂಡಿ ಕರ್ನಾಟಕ- ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಜನಜಾಗೃತಿ ಆಂದೋಲನ

Mar 07 2024, 01:48 AM IST
ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆ ಬಳಸಬೇಕು. ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳಿಗೆ ಇದು ಕೊನೆಯ ಎಚ್ಚರಿಕೆಯಾಗಿದ್ದು, ಎಲ್ಲರೂ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು ಎಂದು ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.

ಕನ್ನಡ ನಾಮಫಲಕ ಕಡ್ಡಾಯಕ್ಕೆ ಕ.ರ.ವೇಯಿಂದ ನಗರಸಭೆಗೆ ಮುತ್ತಿಗೆ

Mar 07 2024, 01:48 AM IST
ಕನ್ನಡ ನಾಮಫಲಕ ಜನ ಜಾಗೃತಿ ಆಂದೋಲನವನ್ನು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ನಾಮಫಲಕಗಳ ಅಳವಡಿಸಿ

Mar 07 2024, 01:47 AM IST
ಯಾದಗಿರಿ ಜಿಲ್ಲೆಯ್ಲಲಿ ಶೇ.60 ರಷ್ಟು ಕಡ್ಡಾಯ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ನೇತೃತ್ವದಲ್ಲಿ ನಗರದ ಮೈಲಾಪೂರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಯಿತು.

ಕನ್ನಡ ಭವನ ಕಸಾಪದಿಂದ ವಾಪಸ್ ಪಡೆಯಲು ಸಚಿವ ತಂಗಡಿಗೆ ಪತ್ರ

Mar 06 2024, 02:26 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಭ‍ವನದ ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಾಗಿಲ್ಲ ಅದಕ್ಕೀಗ ಮಾಲೀಕತ್ವದ ಪ್ರಶ್ನೆ ಎದುರಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಪರ್ದಿಗೆ ಬಂದಿದ್ದ ಈ ಭವನವನ್ನು ವಾಪಸ್‌ ಪಡೆಯುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.

ಜಾಗೃತಿ ಕೊರತೆಯಿಂದ ಬೆಳೆಯದ ಕನ್ನಡ: ಸಖಾರಾಮ ಫೊಂಡೆ

Mar 06 2024, 02:25 AM IST
ಮನೆ ಭಾಷೆಗೆ ನೀಡುವಷ್ಟೇ ಮಹತ್ವವನ್ನು ಕನ್ನಡಕ್ಕೂ ನೀಡಬೇಕು. ಹಲವು ವರ್ಷಗಳಿಂದ ಜನಜಾಗೃತಿಯ ಕೊರತೆಯಿಂದ ತಾಲೂಕಿನ ಮೂಲೆ-ಮೂಲೆಯಲ್ಲೂ ಕನ್ನಡ ಭಾಷೆ ಬೆಳವಣಿಗೆಯಾಗದೇ ಉಳಿದುಕೊಂಡಿದೆ.

ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Mar 06 2024, 02:20 AM IST
ಅಂಗಡಿ, ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved