ಇಂದು ಶಿಕಾರಿಪುರದಲ್ಲಿ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
Jan 04 2024, 01:45 AM ISTವಿದ್ಯಾರ್ಥಿಗಳಲ್ಲಿ ಸಾಹಿತ್ಯಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಮ್ಮೇಳನಗಳು ಪರಿಣಾಮಕಾರಿಯಾಗಿದ್ದು, ಶಿಕಾರಿಪುರದಲ್ಲಿ ಜ.4ರಂದು ತಾಲೂಕುಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾದ್ಯಕ್ಷರಾಗಿ ಬಹುಮುಖ ಪ್ರತಿಭೆ ಕು.ಹೇಮಾ ಬಣಕಾರ್ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎಸ್ ಹುಚ್ರಾಯಪ್ಪ ಹೇಳಿದ್ದಾರೆ.