• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಪ್ಪತ್ತೈದು ಲಕ್ಷ ಲಕ್ಷ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ

Feb 22 2024, 01:53 AM IST
ಗುಡಿಬಂಡೆ 15 ವರ್ಷಗಳ ಹಿಂದೆ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕಿದೆ. ಬಹುತೇಕ ಎಲ್ಲಾ ರಸ್ತೆಗಳು ಉತ್ತಮವಾಗಿ ನಿರ್ಮಾಣಗೊಂಡಿದೆ. ಕ್ರೀಡಾಪಟುಗಳ ಬೇಡಿಕೆಯಂತೆ ಕ್ರೀಡಾಂಗಣ ನಿರ್ಮಾಣದ ಡಿಪಿಆರ್ ಸಿದ್ಧವಾಗುತ್ತಿದೆ

ಪ್ರಾಥಮಿಕ ಹಂತದಿಂದ ಕನ್ನಡ ಭಾಷೆಯ ಕೌಶಲ ಅರಿವು ಮೂಡಿಸಿ

Feb 22 2024, 01:49 AM IST
ಕರ್ನಾಟಕ ಏಕೀಕರಣದ ನಂತರ ಸಮಗ್ರವಾಗಿ ಕರ್ನಾಟಕ ಮತ್ತು ಕನ್ನಡ ಕಟ್ಟುವುದರಲ್ಲಿ ಹಿನ್ನಡೆಯಾಗುತ್ತಿರುವ ಪರಿಣಾಮ ಕನ್ನಡ ಭಾಷೆಯ ಪ್ರಾಬಲ್ಯ ಕುಗ್ಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಿಂದಲೇ ಕನ್ನಡ ಭಾಷಾ ಕೌಶಲ್ಯಗಳ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಜಿ.ಹಿರೇಮಠ ಹೇಳಿದರು.

ಗೃಹಜ್ಯೋತಿ: ಉತ್ತರ ಕನ್ನಡ ಶೇ.100 ಸಾಧನೆ

Feb 22 2024, 01:47 AM IST
ಗೃಹ ಬಳಕೆಗಾಗಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಯಡಿ ಅರ್ಹ ಎಲ್ಲ ಕುಟುಂಬಗಳನ್ನು ನೋಂದಣಿ ಮಾಡಿ, ಶೇ. 100ರಷ್ಟು ಹೆಸ್ಕಾಂ ಗುರಿ ಸಾಧಿಸಿದೆ.

ವಿಜ್ಞಾನ, ವೈದ್ಯಕೀಯ ಕ್ಷೇತ್ರದಲ್ಲೂ ಕನ್ನಡ ಬಳಕೆ ಬೇಕು

Feb 22 2024, 01:47 AM IST
ಮಾತೃಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳುವ ಮೂಲಕ ವಿಜ್ಞಾನ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಸುವ ಹಂತಕ್ಕೆ ಕನ್ನಡ ಭಾಷೆ ಅಭಿವೃದ್ಧಿಪಡಿಸಬೇಕು. ಜಗತ್ತಿನಲ್ಲಿ ಸಾವಿರಾರು ಭಾಷೆಗಳಿವೆ. ಆದರೆ ಮಾತೃಭಾಷೆ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು. ಕನ್ನಡ ಅನ್ನ ನೀಡುವ ಭಾಷೆಯಾಗಿದ್ದು, ಅನ್ಯಭಾಷೆಗಳನ್ನು ದ್ವೇಷಿಸದೇ ಕನ್ನಡದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್ ಶಿಕಾರಿಪುರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕನ್ನಡ ಸಂಸ್ಕೃತಿ ಪರಂಪರೆ ಮಹೋನ್ನತ: ಡಾ. ಚಂದ್ರಶೇಖರಯ್ಯ

Feb 22 2024, 01:47 AM IST
ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಎಲ್ಲ ಕನ್ನಡಪರ ಸಂಸ್ಥೆಗಳಿಗೆ ಮಾತೃಸಂಸ್ಥೆಯಾಗಿ ಪ್ರಾರಂಭದಿಂದಲೂ ಕನ್ನಡ ನೆಲ- ಜಲ, ಭಾಷೆಯ ಉಳಿವಿಗಾಗಿ ಕಂಕಣಬದ್ಧವಾಗಿದೆ.

ಫೆಬ್ರವರಿ 28 ರೊಳಗೆ ಶೇ.೬೦ ಕನ್ನಡ ಇಲ್ಲದಿದ್ದರೆ ಕ್ರಮ: ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು

Feb 22 2024, 01:46 AM IST
ಫೆ.೨೮ ರ ಒಳಗೆ ಮಾತೃ ಭಾಷೆ ಬಳಕೆ ಮಾಡದಿದ್ದರೆ ನಮ್ಮ ಸಂಘಟನೆಯಿಂದ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು ಎಚ್ಚರಿಕೆ ನೀಡಿದರು. ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಹಾಸನದ ರೈಲ್ವೆ ನಿಲ್ದಾಣದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶೇಕಡ ೬೦ ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎನ್ನುವ ಬೃಹತ್ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.

ಕನ್ನಡ ಸಾಹಿತ್ಯಕ್ಕೆ ಸರ್ವಜ್ಞನ ತ್ರಿಪದಿಗಳು ಅಮೂಲ್ಯ : ಶಾಸಕ ನಂಜೇಗೌಡ

Feb 21 2024, 02:06 AM IST
೧೬ನೇ ಶತಮಾನದ ಕವಿ ಸಂತ ದಾರ್ಶನಿಕ ಸರ್ವಜ್ಞ ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದ್ದು, ಅವರ ತ್ರಿಪದಿಗಳು ಸಾರ್ವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು

ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

Feb 21 2024, 02:05 AM IST
ಸರ್ವಜ್ಞ ಸಮಾಜ ಸುಧಾರಣೆಗೆ ವೈವಿಧ್ಯಮಯ ವಿಚಾರಗಳು, ವಚನಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಕನ್ನಡ ಮಾಧ್ಯಮ ಶಾಲೆಗಳ ಸೋಲಿಗೆ ಸರ್ಕಾರವೇ ಹೊಣೆ: ಡಾ.ಎಂ. ಮೋಹನ ಆಳ್ವ

Feb 21 2024, 02:03 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.

ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ: ಮಹೇಶ್‌ ಹರವೆ

Feb 21 2024, 02:02 AM IST
ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ ಎಂದು ಚಾಮರಾಜನಗರ ಜಿಲ್ಲೆಯ ಹರವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಮಹೇಶ್ ಹರವೆ ಹೇಳಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved