೨೦೨೪ರಲ್ಲಿ ಮಂಡ್ಯದಲ್ಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
Dec 18 2023, 02:00 AM ISTಮುಂದಿನ ವರ್ಷದಲ್ಲೇ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ. ಆದರೆ, ಯಾವ ತಿಂಗಳಿನಲ್ಲಿ ನಡೆಸಿದರೆ ಸೂಕ್ತ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಕೇಂದ್ರ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದರು.