• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಮಫಲಕ ಅಳವಡಿಕೆಗೆ ಗಡಿ ಜಿಲ್ಲೆಯಲ್ಲಿ ನಿರಾಸಕ್ತಿ: 25ಕ್ಕೆ ಹೋರಾಟ

Mar 13 2024, 02:05 AM IST
ಬೀದರ್‌ ನಗರಸಭೆಗೆ ಸಾವಿರಾರು ಕಾರ್ಯಕರ್ತರಿಂದ ಮುತ್ತಿಗೆ ಎಚ್ಚರಿಕೆ ನೀಡಲಾಗಿದ್ದು, ಜಿಲ್ಲಾಡಳಿತ, ನಗರಸಭೆ ಸಂಪೂರ್ಣ ನಿರ್ಲಕ್ಷ, ಕನ್ನಡಕ್ಕೆ ಅನ್ಯಾಯ ವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಜಗದೀಶ ಬಿರಾದಾರ ದೂರಿದ್ದಾರೆ.

ಕನ್ನಡ ಭವನಕ್ಕಾಗಿ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ: ಬಸವಲಿಂಗ ಪಟ್ಟದ್ದೇವರು

Mar 12 2024, 02:05 AM IST
ಕಸಾಪದಿಂದ ಕನ್ನಡ ಭವನ ವಾಪಸ್‌ ಸರಿಯಲ್ಲ. ಅನುದಾನ ಕೊಟ್ಟಾ ಕ್ಷಣ ಇಡೀ ಆಸ್ತಿ ಕೇಳುವುದು ಸೂಕ್ತವಲ್ಲ ಎಂದು 21ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವಾಧ್ಯಕ್ಷರಾದ ನಾಡೋಜ ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

ಹಾವೇರಿ ಜಿಲ್ಲಾದ್ಯಂತ ಶೇ.೬೦ರಷ್ಟು ಕನ್ನಡ ನಾಮಫಲಕ ಕಡ್ಡಾಯ ಜಾರಿಗೊಳಿಸಬೇಕು

Mar 12 2024, 02:04 AM IST
ಕರವೇ ಹೋರಾಟದ ಫಲವಾಗಿ ಸರಕಾರ ಕಡ್ಡಾಯ ಕನ್ನಡ ನಾಮಫಲಕ ನಿಯಮ ಜಾರಿ ಮಾಡಿದ್ದು, ವಿಳಂಬವಿಲ್ಲದೆ ಇಡೀ ಜಿಲ್ಲಾದ್ಯಂತ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳು ಸಮರೋಪಾದಿಯಲ್ಲಿ ಅನ್ಯ ಭಾಷಾ ನಾಮಫಲಕಗಳು ಇರುವಲ್ಲಿ ಶೇ.೬೦ರಷ್ಟು ಕನ್ನಡ ನಾಮಫಲಕವಿರುವಂತೆ ಕಡ್ಡಾಯಗೊಳಿಸಬೇಕು.

ವಾಣಿಜ್ಯ ಮಳಿಗೆ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ: ಡಿಸಿ

Mar 12 2024, 02:01 AM IST
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗೆ ಅನುಗುಣವಾಗಿ ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕ್‌ಗಳು, ಹೋಟೆಲ್‌ಗಳ ನಾಮಫಲಕಗಳು ಮತ್ತು ಫಲಕದಲ್ಲಿರುವ ಹೆಸರುಗಳು ಹಾಗೂ ಸದರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಹೆಸರು ಮತ್ತು ಪದನಾಮ ಸೂಚಿಸುವ ಫಲಕಗಳಲ್ಲಿನ ಮೇಲಿನ ಅರ್ಧ ಭಾಗ ಕಡ್ಡಾಯವಾಗಿ ಕನ್ನಡದಲ್ಲಿ ಶೇ. 60, ಇತರೆ ಭಾಷೆ ಶೇ. 40 ಇರತಕ್ಕದ್ದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಯ ಅನುಷ್ಠಾನಕ್ಕೆ ಸೂಚನೆ

Mar 12 2024, 02:01 AM IST
ಜಿಲ್ಲಾ ಮಟ್ಟದ ಸಮಿತಿಯು ಸಕ್ರಿಯವಾಗಿರಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು.

ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ: ವೆಂಕಟ್ ರಾಜಾ

Mar 12 2024, 02:00 AM IST
ಕೇಂದ್ರದ ನಾಮಫಲಕಗಳಲ್ಲಿ ಶೇ. 60 ಕನ್ನಡ ಭಾಷೆ ಕಡ್ಡಾಯ. ಇದನ್ನು ಅನುಷ್ಠಾನಗೊಳಿಸುವಂತೆ ಡಿಸಿ ಸೂಚನೆ ನೀಡಿದರು.

ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿ: ವಿಜಯಲಕ್ಷ್ಮೀ ತಿರ್ಲಾಪುರ

Mar 11 2024, 01:15 AM IST
ಅನುಭವ, ಅನುಭಾವದ ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿಯಾಗಿದೆ.

ಕನ್ನಡ ಚಿತ್ರರಂಗ ಸೋಲುತ್ತಿರುವುದು ಯಾಕೆ?

Mar 10 2024, 01:34 AM IST
ಸ್ಯಾಂಡಲ್‌ವುಡ್‌ನಲ್ಲಿ ವಾರ ವಾರ ಹತ್ತಾರು ವಿವಿಧ ಬಜೆಟ್‌ನ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ಕೋಟಿ ಕೋಟಿ ನಷ್ಟಗಳ ಜೊತೆಗೆ ಅಲ್ಲೊಂದು ಇಲ್ಲೊಂದು ಹಿಟ್‌ ಚಿತ್ರಗಳು. ಇಂಥಾ ಅವಧಿಯಲ್ಲಿ ಕನ್ನಡ ಚಿತ್ರರಂಗ ತಾಂತ್ರಿಕವಾಗಿ ಆರ್ಥಿಕವಾಗಿ ಬೆಳೆದು ಬಂದ ಹಾದಿಯ ಬಗ್ಗೆ ಬೆಳಕು ಚೆಲ್ಲುವ ವಿಶ್ಲೇಷಣಾತ್ಮಕ ಬರಹ.

21ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಾರೋಟಿನಲ್ಲಿ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

Mar 10 2024, 01:30 AM IST
ಸಚಿವ ಈಶ್ವರ ಖಂಡ್ರೆ, ರಹೀಮ್‌ಖಾನ್‌ ಮೆರವಣಿಗೆಗೆ ಜಂಟಿಯಾಗಿ ಚಾಲನೆ ನೀಡಿದರು. ಡೊಳ್ಳು ಕುಣಿತ, ಬ್ಯಾಂಡ್‌, ಹಲಿಗೆ, ಕೋಲಾಟ, ಲಂಬಾಣಿ ನೃತ್ಯ ಮೊದಲಾದ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದವು. ಶರಣರು, ಮಹಾ ಪುರುಷರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳು ಸಾರ್ವಜನಿಕರ ಗಮನ ಸೆಳೆದರು.

ಇಂದಿನಿಂದ ಬೀದರ್‌ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Mar 09 2024, 01:34 AM IST
ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆಯನ್ನು ಕಸಾಪ ಪೂರ್ಣಗೊಳಿಸಿದೆ. ಬಸವಲಿಂಗ ಪಟ್ಟದ್ದೇವರ ಜೀವನ ಮತ್ತು ಸಾಧನೆ ಛಾಯಾಚಿತ್ರ ಪ್ರದರ್ಶನಗೊಳ್ಳಲಿದೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 183
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved