ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತಿರಲಿ
Nov 03 2023, 12:31 AM IST ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತೆ ಆಚರಿಸಬೇಕು, ಕರ್ನಾಟಕ ಎಂದು ನಾಮಕರಣಗೊಂಡ 50ವರ್ಷದ ಈ ಸಂದರ್ಭದಲ್ಲಿ ಇಡೀ ರಾಜ್ಯದ ಮೂಲೆ ಮೂಲೆಗಳಲ್ಲಿ ಕನ್ನಡ ಭಾಷೆಯ, ಹಿರಿಮೆ ಮತ್ತು ಗರಿಮೆ ಹೆಚ್ಚಿಸಬೇಕು ಎಂದು ಪ್ರಾಂಶುಪಾಲ ಡಾ.ಎಸ್.ಟಿ.ರಂಗಪ್ಪ ಹೇಳಿದರು.