ಕಡ್ಡಾಯ ಕನ್ನಡ ನಾಮಫಲಕಗಳಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಾಥಾ
Jan 04 2024, 01:45 AM ISTಅಂಗಡಿ ಮುಗ್ಗಟುಗಳ ಮೇಲೆ ಕನ್ನಡ ನಾಮಫಲಕಗಳನ್ನು ಅಳವಡಿಸುವ ಮೂಲಕ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕೆಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆದೇಶವನ್ನು ಅನುಷ್ಠಾನಗೊಳಿಸಲು ಇಲ್ಲಿನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣ ಬಾಗೇಪಲ್ಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.