ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದತ್ತಿ ಉಪನ್ಯಾಸ ಕಾರ್ಯಕ್ರಮಗಳಿಂದ ಕನ್ನಡ ಸಾಹಿತ್ಯದ ಪರಿಚಯ: ಸಿದ್ದಲಿಂಗಪ್ಪ
Jan 28 2024, 01:16 AM IST
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು, ಸಭೆ ಸಮ್ಮೇಳನಗಳಲ್ಲದೆ ದತ್ತಿ ಕಾರ್ಯಕ್ರಮಗಳ ಮೂಲಕವೂ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು.
ಫೆ.10ಕ್ಕೆ ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Jan 27 2024, 01:16 AM IST
ಗುಳೇದಗುಡ್ಡ: ಫೆ.10ರಂದು ತಾಲೂಕಿನ ಕಟಗೇರಿ ಗ್ರಾಮದಲ್ಲಿ ಗುಳೇದಗುಡ್ಡ ತಾಲೂಕಿನ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ. 10ರಂದು ಬೆಳಗ್ಗೆ 7.30 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ನಾಡಧ್ವಜ ಮತ್ತು ತಾಲೂಕು ಅಧ್ಯಕ್ಷ ಎಚ್.ಎಸ್.ಘಂಟಿ ಪರಿಷತ್ ಧ್ವಜಾರೋಹಣ ನೆರವೇರಿಸುವರು.9 ಗಂಟೆಗೆ ಸಮ್ಮೇಳನ ಅಧ್ಯಕ್ಷರ ಭವ್ಯ ಮೆರವಣಿಗೆ, 11 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆ ಜರುಗುವುದು.
ಉತ್ತರ ಕನ್ನಡ: ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ
Jan 27 2024, 01:15 AM IST
ಜಿಲ್ಲೆಯಲ್ಲಿ ೬ ಗ್ರಾಮಗಳ ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಆದಷ್ಟು ಶೀಘ್ರದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮವಹಿಸಲಾಗುತ್ತದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಕಡಿತ ಬೇಡ: ಸಚಿವ ಮಂಕಾಳ ವೈದ್ಯ
Jan 26 2024, 01:51 AM IST
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತ ಮಾಡದಂತೆ ನೋಡಿಕೊಳ್ಳಬೇಕು. ದೇಶಕ್ಕೆ ವಿದ್ಯುತ್ ಸರಬರಾಜು ಮಾಡುವ ಜಿಲ್ಲೆಯಲ್ಲಿ ಪವರ್ ಕಟ್ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳಬೇಕು.
ಉತ್ತರ ಕನ್ನಡ ಜಿಪಂ ಸಿಇಒಗೆ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿ
Jan 26 2024, 01:47 AM IST
ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.
ಮಾಸಾಂತ್ಯದೊಳಗೆ ಕನ್ನಡ ವಿವಿಗೆ ₹5 ಕೋಟಿ ಅನುದಾನ: ಸಚಿವ ಜಮೀರ್
Jan 25 2024, 02:07 AM IST
ಕನ್ನಡ ವಿವಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈ ಹಿಂದೆ ಬರಬೇಕಾಗಿದ್ದ ಬಾಕಿ ₹10 ಕೋಟಿ ಕೊಡಿಸಲು ಪ್ರಯತ್ನಿಸುವೆ ಎಂದು ಸಚಿವರು ಭರವಸೆ ನೀಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ 12 ಲಕ್ಷ ಮತದಾರರು
Jan 25 2024, 02:03 AM IST
ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯಲ್ಲಿ ಪ್ರಸ್ತುತ 6,04,466 ಪುರುಷರು ಮತ್ತು 6,02,961 ಮಹಿಳೆಯರು ಹಾಗೂ 6 ಇತರ ಸೇರಿದಂತೆ ಒಟ್ಟು 12,07,433 ಮತದಾರರು ಇದ್ದಾರೆ.
ಕನ್ನಡ ನಾಮಫಲಕ ಅಳವಡಿಸಲು ಕರವೇ ಆಗ್ರಹ
Jan 25 2024, 02:01 AM IST
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಿದ್ದು, ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಹಾಗೂ ಜಾಹೀರಾತು ಫಲಕಗಳಿರಬೇಕು. ಫೆಬ್ರವರಿ 10ನೇ ತಾರೀಕಿನ ಒಳಗಾಗಿ ಅನ್ಯ ಭಾಷೆಯ ನಾಮಫಲಕಗಳನ್ನು ಬದಲಿಸಿ ಕನ್ನಡ ನಾಮಫಲಕಗಳನ್ನು ಹಾಕಬೇಕು.
ಕನ್ನಡ ಬಳಸುವುದರಿಂದ ಭಾಷೆ ಬೆಳವಣಿಗೆ: ಡಾ.ನಿಂಗರಾಜ್‌ಗೌಡ
Jan 22 2024, 02:18 AM IST
ರಾಷ್ಟ್ರಕವಿ ಕುವೆಂಪು ಶ್ರೇಷ್ಠ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನೂ ಶ್ರೀಮಂತಗೊಳಿಸಿದ್ದಾರೆ. ಜೊತೆಗೆ ಇಂದಿನ ಯುವ ಸಾಹಿತಿಗಳಿಗೆ ಕುವೆಂಪು ಪ್ರೇರಣೆಯಾಗಿದ್ದಾರೆ. ಸಾರ್ವಜನಿಕವಾಗಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿದರೆ ಸಾಕು. ಕನ್ನಡ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತದೆ ಕನ್ನಡ ಬೆಳೆದಾಗ ಆಂಗ್ಲಭಾಷೆಗೆ ಪರ್ಯಾಯವಾಗಿ ಕನ್ನಡ ಬೆಳವಣಿಗೆ ಸಾಧಿಸುತ್ತದೆ. ವಿಜ್ಞಾನ -ತಂತ್ರಜ್ಞಾನ ಬೆಳೆದಂತೆ ಕನ್ನಡ ಬೆಳೆಯಬೇಕು.
ಕಣಿವೆ: ಕನ್ನಡ ಬರಹಗಳ ಕೈಪಿಡಿಯ ‘ಸ್ನೇಹಕೂಟ’ ಸಮಾವೇಶ
Jan 22 2024, 02:16 AM IST
ಕನ್ನಡ ಕಥಾ ಗುಚ್ಛ ಬರಹಗಳ ಕೈಪಿಡಿಯ ಜಾಲತಾಣದ ಸಾಹಿತ್ಯ ಬಳಗದ ಸ್ನೇಹ ಕೂಟದ ಸಂಸ್ಥಾಪಕಿ ಲತಾ ಜೋಷಿ ನೇತೃತ್ವದಲ್ಲಿ ಹೊರ ಜಿಲ್ಲೆಗಳ ನೂರಾರು ಮಂದಿ ಸಾಹಿತಿಗಳು ಸೇರಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕೊಡಗಿನ ಕಲೆ, ಸಂಸ್ಕೃತಿ, ಆಚಾರ ವಿಚಾರಗಳು ಮೇಳೈಸುವ ವಿವಿಧ ಕಲಾ ಪ್ರಾಕಾರಗಳು ನಡೆದವು
< previous
1
...
160
161
162
163
164
165
166
167
168
...
182
next >
More Trending News
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್ : ಶೆಟ್ಟರ್ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್, ಆ್ಯಪ್ ಡೌನ್