• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಔರಾದ್‌: ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

Jan 21 2024, 01:33 AM IST
ಪಟ್ಟಣದಲ್ಲಿ ಡೊಳ್ಳು ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ ಶಾಸಕ ಪ್ರಭು ಚವ್ಹಾಣ್‌. ಮೆರವಣಿಗೆಯಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ಮಕ್ಕಳು.

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ: ನಿಯಮ ಪಾಲನೆಗೆ ಆಗ್ರಹ

Jan 21 2024, 01:32 AM IST
ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಅನ್ವಯ ನಾನಫಲಕಗಳಲ್ಲಿ ಕನ್ನಡ ಭಾಷೆ ಶೇಕಡ ೬೦ ರಷ್ಟಿರಬೇಕೆಂಬ ನಿಯಮ ಪಾಲನೆಗೆ ನಗರದ ಎಲ್ಲ ವಾಣಿಜ್ಯ ಮಳಿಗೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಆಗ್ರಹಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕನ್ನಡ ಕಡ್ಡಾಯ ಬಳಕೆಗೆ ಕರವೇ ಆಗ್ರಹ

Jan 21 2024, 01:31 AM IST
ಗ್ರಾಪಂ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಈ ಕೂಡಲೇ ಕನ್ನಡ ನಿರ್ಲಕ್ಷಿಸಿರುವ ನಾಮಫಲಕಗಳನ್ನು ಈ ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ನಾಮಫಲಕಗಳನ್ನು ತೆರವುಗೊಳಿಸಬೇಕಾಗುತ್ತದೆ.

೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾದರೆ ಉತ್ತರ ಕನ್ನಡ ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ

Jan 21 2024, 01:31 AM IST
ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಲು ಸಾಗಾಣೆ ವೆಚ್ಚ ಕಡಿಮೆ ಮಾಡಲು ಶಿರಸಿಯಲ್ಲಿಯೇ ಕೆಎಂಎಫ್‌ ಹಾಲು ಉತ್ಪಾದನಾ ಘಟಕ ತೆರೆಯಲಾಗಿದೆ. ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ ತೆರೆಯಬೇಕಾದರೆ ಕನಿಷ್ಠ ೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಬೇಕು.

ಉತ್ತರ ಕನ್ನಡ ಕಾಡಂಚಿನ ಗ್ರಾಮದಲ್ಲಿ ಮಂಗನ ಕಾಯಿಲೆ ಆತಂಕ

Jan 20 2024, 02:05 AM IST
ಬೇಸಿಗೆ ಆರಂಭವಾಗುತ್ತಿದ್ದಂತೆ ಉತ್ತರ ಕನ್ನಡದ ಕಾಡಂಚಿನ ಗ್ರಾಮಗಳಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಆತಂಕ ಆರಂಭವಾಗಿದೆ. ಜನವರಿ ೨೦೨೪ರಿಂದ ಈ ವರೆಗೆ ಮೂರು ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ: 55 ಸಾವಿರ ಕೊರತೆ

Jan 20 2024, 02:04 AM IST
ಹೊನ್ನಾವರ ತಾಲೂಕಿನ ಶ್ರೀ ಮೂಡ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ 9.24 ಲಕ್ಷ ಜಮಾ ಆಗಿದ್ದು, 9.79 ಲಕ್ಷ ಖರ್ಚಾಗಿದೆ.

ಕನ್ನಡ ಭಾಷೆಗೆ ಸಾವಿಲ್ಲ ಎಂಬುದನ್ನು ತೋರಿಸಿಕೊಟ್ಟ ಕೆ.ಎಸ್. ನರಸಿಂಹಸ್ವಾಮಿ: ಎನ್ .ಚಲುವರಾಯಸ್ವಾಮಿ

Jan 20 2024, 02:01 AM IST
ಕವಿಯ ಮನಸ್ಸು ಮಲ್ಲಿಗೆಯಂತಿದ್ದು, ನಾಡಿನ ಪರಿವರ್ತನೆಗೆ ನಾಂದಿಯಾಗಿರಬೇಕು ಎನ್ನುವುದರಲ್ಲಿ ಮೊದಲಿಗರಾದ್ದ ಮೈಸೂರ ಮಲ್ಲಿಗೆ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರು ಸುಗಮ ಸಂಗೀತಕ್ಕೆಗಟ್ಟಿಯಾದ ನೆಲೆಯನ್ನು ಕಟ್ಟಿಕೊಟ್ಟರು. ಕನ್ನಡತನ, ಭಾಷೆಗೆ ಮಬ್ಬುಕವಿಯುವಂತಹ ಸ್ಥಿತಿಯಲ್ಲಿ ಕಾವ್ಯದ ಮೂಲಕ ಅಸ್ಮಿತೆ ಕಾಪಾಡಿದ ಶ್ರೇಷ್ಟಕವಿಗಳಲ್ಲಿ ಇವರು ಒಬ್ಬರು. ಪಾಶ್ಚಾತ್ಯ ಗೀತೆ, ಗಾಯನದ ಅಬ್ಬರದಲ್ಲಿ ಯುವಕರು ಕೊಚ್ಚಿ ಹೋಗುವಂತಹ ಕಾಲಘಟ್ಟದಲ್ಲಿ ಸುಗಮ ಸಂಗೀತದ ಮೂಲಕ ಕವಿಗಳ ಕಾವ್ಯ ಉಸಿರಾಡುವಂತಾಗಿ ಕನ್ನಡ ಭಾಷೆಗೆ ಸಾವಿಲ್ಲ ಎಂದು ತೋರಿಸಿದರು

ನಾಮಫಲಕದಲ್ಲಿ ಶೇ.60 ಕನ್ನಡ ಬಳಕೆ ಅಭಿಯಾನ

Jan 19 2024, 01:58 AM IST

 ಸರ್ಕಾರದ ಆದೇಶದನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗದಿದ್ದರೆ ಅಧಿಕಾರಿಗಳ ವಿರುದ್ದ ತಾಲ್ಲೂಕು ಕಚೇರಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಯುವ ವೇದಿಕೆ ರಾಜ್ಯಾಧ್ಯಕ್ಷ ರೂಪೇಶ್‌ ರಾಜಣ್ಣ ತಿಳಿಸಿದರು.

ಉತ್ಸವ ಹಬ್ಬ ಕನ್ನಡ ಜನಪರ ಸಂಸ್ಕೃತಿಯ ಮೂಲ ಹಿನ್ನೆಲೆ: ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ

Jan 19 2024, 01:50 AM IST
ಭಾರತವು ಒಂದು ಬಹು ಸಂಸ್ಕೃತಿಯ ದೇಶವಾಗಿದೆ. ಅದೇ ರೀತಿ ನಮ್ಮ ರಾಜ್ಯವು ಸಹ ಸಂಸ್ಕೃತಿಯ ನಾಡಾಗಿದೆ. ಕಲೆ, ಸಂಸ್ಕೃತಿ, ವಾಸ್ತುಶಿಲ್ಪಕ್ಕೆ ಕನ್ನಡ ನಾಡು ಅಪಾರ ಕೊಡುಗೆಗಳನ್ನು ನೀಡಿದೆ.

ಎಲ್ಲ ಭಾಷೆಗಳಿಗಿಂತ ಕನ್ನಡ ಶ್ರೀಮಂತ ಭಾಷೆ: ಅಂಜುಮ್‌ ತಬಸುಮ್‌

Jan 19 2024, 01:47 AM IST
ಹುಮನಾಬಾದ ತಾಲೂಕು ಆಡಳಿತ, ತಾಪಂ, ಕಸಾಪ, ಕನ್ನಡಪರ ಸಂಘಟನೆಗಳಿಂದ ಗುರುವಾರ ಕರ್ನಾಟಕ ಸಂಭ್ರಮ 50ರ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 182
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved