ದೊಡ್ಡಬಳ್ಳಾಪುರದ ಕನ್ನಡ ಅಸ್ಮಿತೆ ಅನನ್ಯ: ಡಾ.ಶಿವರಾಜ್‌ಕುಮಾರ್
Oct 13 2025, 02:00 AM ISTದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ..... ಎಂದು ಡೈಲಾಗ್ ಹೊಡೆದ ಶಿವಣ್ಣ, ಈ ಊರು ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳು ಸೇರಿದಂತೆ ಹಲವು ಸಂದರ್ಭಗಳಲ್ಲಿ ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪ್ರೀತಿಗೆ ನಾನು ಚಿರಋಣಿ .