ಜಿಲ್ಲಾಮಟ್ಟದ ಕನ್ನಡ ಜಾನಪದ ಸಮ್ಮೇಳನಕ್ಕೆ ಸಕಲ ಸಿದ್ದತೆ: ಓಣಿತೋಟ ರತ್ನಾಕರ್
Jan 13 2025, 12:47 AM ISTನರಸಿಂಹರಾಜಪುರ, ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಆಶ್ರಯದಲ್ಲಿ ಜ. 19 ರಂದು ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದರು.