ತರೀಕೆರೆಯಲ್ಲಿ ಮಾ.7 - 8ರಂದು 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Jan 10 2025, 12:45 AM ISTತರೀಕೆರೆ, ಜಿಲ್ಲಾ ಮತ್ತು ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರ ಪೂರ್ಣ ಸಹಕಾರದಿಂದ ತರೀಕೆರೆ ಪಟ್ಟಣ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಚಿಕ್ಕಮಗಳೂರು ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುತ್ತಿರುವ ಕುರಿತು ಜ.18 ರಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಲು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.