17ರಂದು ಸರಗೂರು ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
Jan 07 2025, 12:16 AM ISTಸರಗೂರು ತಾಲೂಕು ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ ನೇತೃತ್ವದಲ್ಲಿ ವ್ಯವಸ್ಥೆ ಗಳು ಭರದಿಂದ ಸಾಗಿದ್ದು, ಸಮ್ಮೇಳನ ಎಲ್ಲ ರೀತಿಯಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಲಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರು ಹೆಚ್ಚು ಆಸಕ್ತಿ ಯಿಂದ ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡುತ್ತಿದ್ದಾರೆ.