ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದ ಕ್ರಿಸ್ಮಸ್
Dec 26 2024, 01:01 AM ISTಕ್ರಿಸ್ಮಸ್ ಹಬ್ಬದ ವಿಶೇಷ ತಿನಿಸಾದ ಕುಸ್ವಾರ್, ಕೇಕ್ಗಳನ್ನು ಪರಿಚಿತರು, ಸ್ನೇಹಿತರು, ನೆರೆಹೊರೆಯವರಿಗೆ ಹಂಚಿದರು. ಸಂಜೆ ವೇಳೆ ಕೆಲವು ಚರ್ಚ್ಗಳಲ್ಲಿ ಹಬ್ಬದ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.