ಕನ್ನಡ ತಾಯಿ ಬದುಕು ಕೊಟ್ಟರೆ, ಅಂಬರೀಶ್ ಮನೆ ಕಟ್ಟಿಕೊಟ್ಟರು..!
Dec 22 2024, 01:31 AM ISTನಾವು 25 ವರ್ಷಗಳಿಂದ ಕನ್ನಡ ಬಾವುಟ, ಶಾಲುಗಳು ಸೇರಿ ಪ್ರಚಾರಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದೇವೆ. ಕನ್ನಡ ಕಾರ್ಯಕ್ರಮಗಳು, ಅಭಿಮಾನಿ ಸಂಘದವರು, ಚಿತ್ರರಂಗದವರು ಆಯೋಜಿಸುವ ಕಾರ್ಯಕ್ರಮಗಳು, ಕನ್ನಡ ರಾಜ್ಯೋತ್ಸವ, ಸಾಹಿತ್ಯ ಸಮ್ಮೇಳನಗಳು, ಕನ್ನಡ ಭಾಷಿಗರು ಸೇರುವ ಕಡೆಗಳಲ್ಲೆಲ್ಲ ನಾವು ಹಾಜರಿರುತ್ತೇವೆ.