ಕನ್ನಡ ಶಾಲಾ, ಕಾಲೇಜುಗಳಿಗೆ ವೇತನಾನುದಾನ ನೀಡಲು ಆಗ್ರಹ
Dec 13 2024, 12:48 AM IST1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳಿಗೆ ವೇತನಾನುದಾನ ನೀಡುವುದು ಸೇರಿದಂತೆ ಮತ್ತಿತರ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಶಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ನೇತೃತ್ವದಲ್ಲಿ ಮಠಾಧೀಶರು, ನೌಕರರು ಸುವರ್ಣ ವಿಧಾನಸೌಧದ ಬಳಿಯಿರುವ ಸುವರ್ಣ ಗಾರ್ಡನ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.