• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಂಗಭೂಮಿಯ ವಿಶಿಷ್ಟ ಗೌರವಕ್ಕೆ ಮಣ್ಣಿನ ಗುಣ, ಜಾನಪದ ಕಾರಣ: ಮಂಡ್ಯ ರಮೇಶ್

Jan 18 2025, 12:45 AM IST
ಮೈಸೂರಿನಲ್ಲಿ ರಾಜರ ಕಾಲದಿಂದಲೂ ನಾಟಕಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಗುಬ್ಬಿ ವೀರಣ್ಣ ಕಂಪನಿಯನ್ನು ಕರೆಸಿ, ಜಗನ್ಮೋಹನ ಅರಮನೆಯಲ್ಲಿ ರಾಜರು ನಾಟಕ ಮಾಡಿಸಿ, ಪ್ರೋತ್ಸಾಹಿಸಿದ್ದರು. ಈಗಲೂ ಕೂಡ ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿದರೆ ಜನ ಖಂಡಿತಾ ಬೆಂಬಲ ನೀಡುತ್ತಾರೆ. ಉತ್ತಮ ನಾಟಕಕ್ಕೆ ಸೋಲೇ ಇಲ್ಲ. ಜನ ಬಂದೇ ಬರುತ್ತಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ಧತೆ ಪೂರ್ಣ

Jan 17 2025, 12:46 AM IST
ಜಿಲ್ಲಾ ಸಮ್ಮೇಳನದಲ್ಲಿ ನಮ್ಮ ಪರಂಪರೆ ಹಾಗೂ ಸಂಸ್ಕೃತಿ ಪ್ರತಿಬಿಂಬವಾಗಲಿದ್ದು, ಕರ್ನಾಟಕ ಏಕೀಕರಣ ಸೇರಿದಂತೆ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ತಾಲೂಕು ನಮ್ಮದು ಎನ್ನುವ ಹೆಮ್ಮೆಯಿದೆ.

ಕನ್ನಡ ರಂಗಭೂಮಿಗೆ ಜಿಲ್ಲೆಯ ಕೊಡುಗೆ ಅಪಾರ

Jan 17 2025, 12:45 AM IST
ಹಿರಿಯೂರು ತಾಲೂಕಿನ ಸಕ್ಕರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕೃಷ್ಣ ಸಂಧಾನ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ದೇಶಿಸಿ ರಂಗಸ್ವಾಮಿ ಸಕ್ಕರ ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ

Jan 16 2025, 12:49 AM IST
ಜಕ್ಕಲಿ ಗ್ರಾಮ ಮಹಾತ್ಮರು ನಡೆದಾಡಿದ ನೆಲ ಇಲ್ಲಿಂದ ಕನ್ನಡ ಸಾಹಿತ್ಯ ಪರಿಷತ್ತಿನ ರಥ ಹಾಗೂ ಜ್ಯೋತಿ ಹೊರಡಲಿದ್ದು, ಅದಕ್ಕೆ ಸಕಲ ಸಿದ್ಧತೆ ಕೈಗೊಳ್ಳುವ ಮೂಲಕ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸ್ವಚ್ಛತೆ ಹಾಗೂ ಯಾವುದೇ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಸಂಭ್ರಮ

Jan 15 2025, 12:47 AM IST
ಮುಂಜಾನೆಯಿಂದಲೇ ಭಕ್ತಾದಿಗಳು ದೇವಸ್ಥಾನ, ದೈವಸ್ಥಾನಗಳಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ದಿನದ ವಿಶೇಷದ ಅಂಗವಾಗಿ ಎಳ್ಳು- ಬೆಲ್ಲ ಹಂಚಿ ಸವಿದರು.

ಕನ್ನಡ ನೆಲದಲ್ಲಿ ಅನ್ಯಭಾಷಿಕರ ಪಾರುಪತ್ಯ: ಚೆನ್ನಬಸಪ್ಪ ಸುಂಕದ್

Jan 14 2025, 01:01 AM IST
ಕನ್ನಡದ ನೆಲದಲ್ಲಿ ಅನ್ಯಭಾಷಿಕರ ಪಾರುಪತ್ಯ ಹೆಚ್ಚಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆ.

ಕನ್ನಡ ವೈಚಾರಿಕತೆಗೆ ಕಾರಂತರ ಕೊಡುಗೆ ಅಪೂರ್ವ: ಡಾ.ಸುಧಾಕರ ದೇವಾಡಿಗ

Jan 14 2025, 01:00 AM IST
ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಆಶ್ರಯದಲ್ಲಿ ಅರಿವಿನ ಬೆಳಕು: ಉಪನ್ಯಾಸ ಮಾಲೆ- 1ರ ಕಾರ್ಯಕ್ರಮ ನಡೆಯಿತು.

ಜಿಲ್ಲಾಮಟ್ಟದ ಕನ್ನಡ ಜಾನಪದ ಸಮ್ಮೇಳನಕ್ಕೆ ಸಕಲ ಸಿದ್ದತೆ: ಓಣಿತೋಟ ರತ್ನಾಕರ್

Jan 13 2025, 12:47 AM IST
ನರಸಿಂಹರಾಜಪುರ, ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಆಶ್ರಯದಲ್ಲಿ ಜ. 19 ರಂದು ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ

Jan 12 2025, 01:17 AM IST
ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವ ಮೂಲಕ ಕನ್ನಡದ ತೇರನ್ನು ಎಳೆಯೋಣ

ಕನ್ನಡ ಕಡೆಗಣಿಸಿದ್ರೆ ಆಡುಭಾಷೆಗೆ ಸೀಮಿತವಾದೀತು

Jan 12 2025, 01:15 AM IST
ಜಗಳೂರು: ದೇವರಿಗೆ ಕನ್ನಡ ಕಲಿಸಿದ ಕನ್ನಡಿಗರಾದ ನಾವುಗಳೇ ಕನ್ನಡ ಉಳಿಸಿ ಬೆಳೆಸದಿದ್ದರೆ, ಮುಂದೊಂದು ದಿನ ಕನ್ನಡ ಭಾಷೆ ಆಡು ಭಾಷೆಯಾಗಿ ಉಳಿಯುವ ದಿನ ದೂರ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹಾಗೂ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved