ಕನ್ನಡ ಭವನ, ರಾಜ್ಯೋತ್ಸವ ಆಚರಣೆಗೆ ಕ್ರಮ ಕೈಗೊಳ್ಳಿ
Dec 03 2024, 12:32 AM ISTಪ್ರತಿವರ್ಷ ನಗರಸಭೆಯಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ, ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಸೌಲಭ್ಯ ಕಲ್ಪಿಸಲು ಆಗ್ರಹಿಸಿ, ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಸೋಮವಾರ ಹರಿಹರದಲ್ಲಿ ಮನವಿ ಸಲ್ಲಿಸಿದ್ದಾರೆ.