ಸರ್ಕಾರಿ ಶಾಲೆಗಳಿರುವರೆಗೂ ಕನ್ನಡ ಭಾಷೆಗೆ ಆಪತ್ತಿಲ್ಲ
Jan 05 2025, 01:35 AM ISTಸರ್ಕಾರಿ ಶಾಲೆಗಳು ಎಲ್ಲಿಯವರೆಗೆ ಇರುತ್ತವೋ, ಅಲ್ಲಿಯವರೆಗೆ ಕನ್ನಡ ಭಾಷೆಗೆ ಆಪತ್ತು ಬರುವುದಿಲ್ಲ. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುವುದಾಗಿ ಮತ್ತು ಮುಂದಿನ ವರ್ಷದೊಳಗೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.