ಅನಂತಪುರಿ ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಗಡಿನಾಡ ಕನ್ನಡಿಗರ ಸಮಸ್ಯೆ ಚರ್ಚೆ
Dec 02 2024, 01:15 AM ISTವಿಚಾರಗೋಷ್ಠಿಯಲ್ಲಿ ಕೇರಳದ ಗಡಿನಾಡ ಕನ್ನಡಿಗರ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಮಾರಂಭದಲ್ಲಿ ಸಮಾಜ ಸೇವೆ, ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಕಲೆ, ಭಾಷೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಒಟ್ಟು 9 ಮಂದಿ ಗಡಿನಾಡ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.