ಪಾಲಿಕೆಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
Nov 29 2024, 01:00 AM ISTದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ, ಕನ್ನಡ ಪರ ಸಂಘಟನೆಗಳು ಹಾಗೂ ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೆಳಿಗ್ಗೆ ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಗಣ್ಯರಿಂದ ಧ್ವಜಾರೋಹಣ ಕಾರ್ಯಕ್ರಮ, ಭುವನೇಶ್ವರಿ ತಾಯಿಯ ಮೆರವಣಿಗೆಯು ಜಾನಪದ ಕಲಾ ತಂಡಗಳು, ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆ ನಡೆಯಿತು.