ಕನ್ನಡ ಭಾಷೆ ಉಳಿಸಿ ಬೆಳೆಸಲು ಒಗ್ಗಟ್ಟಿನ ಮಂತ್ರ ಪಠಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ
Nov 23 2024, 01:19 AM IST ಕನ್ನಡ ಭಾಷೆ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಷಯಗಳು ವಿಚಾರ ಬಂದರೆ ಯಾವ ಹಿಂಜರಿಕೆ ಮಾಡದೆ ಒಗ್ಗಟ್ಟಿನ ಮಂತ್ರ ಜಪಿಸಬೇಕು.