ಲಕ್ಷ್ಮೀನರಸಿಂಹ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ
Nov 19 2024, 12:50 AM IST೬೯ನೇ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೨೧ರಿಂದ ನಾಲ್ಕು ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಉತ್ಸಾಹದಿಂದ ನಾಡಹಬ್ಬದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ.ಪುಟ್ಟರಾಜು ವಿನಂತಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.