ನ.24ಕ್ಕೆ ಕನ್ನಡ ದೈವಜ್ಞ ಬ್ರಾಹ್ಮಣ ಸಂಘದ 19ನೇ ವಾರ್ಷಿಕ ಮಹಾಸಭೆ
Nov 18 2024, 12:04 AM ISTರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣರ ಸಂಘದ ವತಿಯಿಂದ ನ.24 ರಂದು ಬೆಳಗ್ಗೆ 10.30ಕ್ಕೆ ವಾಜಪೇಯಿ ಬಡಾವಣೆಯ ಸಂಘದ (ಪಿಎಫ್ ಕಚೇರಿ ಪಕ್ಕ) ಕಾರ್ಯಾಲಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಹಯಗ್ರೀವ ಪೂಜೆ ಕಾರ್ಯಕ್ರಮದ ಉದ್ಘಾಟನೆ, ದಾನಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, 19ನೇ ವಾರ್ಷಿಕ ಮಹಾಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್. ಕೃಷ್ಣಮೂರ್ತಿ ತಿಳಿಸಿದರು.