ಕನ್ನಡ ಕೇವಲ ಭಾಷೆಯಲ್ಲ ಸಂಸ್ಕೃತಿಯ ಹಿರಿಮೆ: ಶಾಸಕ ಟಿ.ಬಿ.ಜಯಚಂದ್ರ ಅಭಿಪ್ರಾಯ
Nov 18 2024, 12:04 AM ISTಡಿ. 20 ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.