ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ: ಎಡಿಸಿ ಡಾ. ಸಂತೋಷ್ ಕುಮಾರ್
Nov 14 2024, 12:50 AM ISTನಿತ್ಯೋತ್ಸವ ಮೂಲಕ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅನ್ನುವುದನ್ನು ಸಂಭ್ರಮಿಸಿದವರು ನಾವು, ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಚಿತ್ರದ ಮೂಲಕ ಈ ಅರಿವು ಹಾಗೂ ಅಭಿಮಾನವನ್ನು ಬಿತ್ತೋಣ, ಆ ಮೂಲಕ ಬಹುಸಂಸ್ಕೃತಿಯ ಆಶಯವನ್ನು ಸಾರ್ಥಕಗೊಳಿಸೋಣ ಎಂದರು.