ಕನ್ನಡ ಮರೆತರೆ ಹೆತ್ತತಾಯಿಯನ್ನು ಮರೆತಂತೆ: ಮು.ನಾ.ರಮೇಶ್
Nov 11 2024, 01:05 AM ISTಕನ್ನಡಿಗರು ಭಾಷೆಯ ಬಗ್ಗೆ ವಿಶೇಷ ಪ್ರೀತಿ ಇಟ್ಟುಕೊಳ್ಳಬೇಕು. ಕನ್ನಡ ಬದುಕಿನ ಭಾಷೆಯಾಗಿದ್ದು, ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುವಂತಾಗಬೇಕು, ವಿದ್ಯಾರ್ಥಿಗಳು ದೊಡ್ಡದೊಡ್ಡ ಕನಸುಗಳನ್ನು ಕಾಣಬೇಕು. ಕನ್ನಡ ಕವಿಗಳು, ಜನಪದವನ್ನು ಓದಬೇಕು.