ಬ್ಯಾಂಕ್ಗಳಲ್ಲಿ ಕನ್ನಡ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ,
Nov 09 2024, 01:19 AM ISTರಜತಾದ್ರಿಯ ಜಿಲ್ಲಾಡಳಿತ ಕೇಂದ್ರದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಪಿಎಂ ವಿಶ್ವಕರ್ಮ ಯೋಜನೆ, ಸ್ವನಿಧಿ, ಮುದ್ರಾ ಮತ್ತು ಕೇಂದ್ರ ಸರ್ಕಾರದ ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ ನಡೆಯಿತು.