ಎಸ್ಎಸ್ಎಲ್ಸಿ ಪರೀಕ್ಷೆ: ಸುಸೂತ್ರವಾಗಿ ಸಾಗಿದ ಪ್ರಥಮ ಭಾಷೆ ಕನ್ನಡ ಪರೀಕ್ಷೆ
Mar 22 2025, 02:04 AM ISTಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ, ಸಾರಿಗೆ ಸೇರಿದಂತೆ ಇತರೆ ಇಲಾಖೆಗಳ ಸಹಾಯ ಪಡೆಯಲಾಗಿತ್ತು. ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿತ್ತು.