೮ ರಂದು ಕನ್ನಡ ಸೇನೆಯಿಂದ ಕನ್ನಡ ಜಾಗೃತಿ ಸಮಾವೇಶ
Nov 06 2024, 12:34 AM ISTಕನ್ನಡ ಜಾಗೃತಿ ಕುರಿತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರು ಪ್ರಧಾನ ಭಾಷಣ ಮಾಡುವರು. ಶಾಸಕ ಪಿ.ರವಿಕುಮಾರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾಧಿಕಾರಿ ಕುಮಾರ ಅವರು ವೀರ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡುವರು.