ರಶ್ಮಿತಾ ಜೈನ್ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Nov 05 2024, 12:30 AM ISTಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್ಗೆ ೨೦೨೪ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.