ಹಲಗೂರು ಗ್ರಾಪಂನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ
Nov 02 2024, 01:36 AM ISTಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಕಲೆ-ಸಾಹಿತ್ಯ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.