69ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವ ಡಾ. ಜಿ. ಪರಮೇಶ್ವರ್
Nov 02 2024, 01:32 AM ISTಕೃಷಿ, ತೋಟಗಾರಿಕೆ, ಆಹಾರ, ಆರೋಗ್ಯ, ರೇಷ್ಮೆ, ಪಶುಸಂಗೋಪನೆ, ಜಿಲ್ಲಾ ಪಂಚಾಯತಿ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರ ವಾಹನಗಳು ಸರ್ಕಾರಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದವು.