• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಪ್ರೀತಿಸಿ-ಬೆಳೆಸದಿದ್ದರೆ ಕನ್ನಡಕ್ಕೆ ಕಂಟಕ ತಪ್ಪಿದ್ದಲ್ಲ

Dec 05 2024, 12:31 AM IST
ನಮ್ಮ ಮಾತೃ ಭಾಷೆಯಾಗಿರುವ ಕನ್ನಡ ಭಾಷೆ ಸುಮಾರು ಐದುಸಾವಿರ ವರ್ಷಗಳ ಪುರಾತನ ಭಾಷೆಯಾಗಿದೆ. ಕನ್ನಡಿಗರಾದ ನಾವು ಕನ್ನಡತನ ಮರೆತು ಬೇರೆ ಭಾಷೆಗಳಿಗೆ ಮಾರು ಹೋಗುತ್ತಿರುವುದು ವಿಷಾದದ ಸಂಗತಿ.

ಹನೂರಿನಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ತೇರಿಗೆ ಸ್ವಾಗತ

Dec 05 2024, 12:30 AM IST
ಕನ್ನಡದ ಜ್ಯೋತಿ ಹೊತ್ತ ಕನ್ನಡದ ತೇರು ಬುಧವಾರ ಹನೂರು ಪಟ್ಟಣಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಹನೂರು ತಾಲೂಕು ಆಡಳಿತ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಾಗೂ ನಾನಾ‌ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ರಥವನ್ನು ಸ್ವಾಗತಿಸಲಾಯಿತು.

ಕನ್ನಡ ಯಾವ ಭಾಷೆಯನ್ನೂ ತಿರಸ್ಕರಿಸಿಲ್ಲ: ವಿಮರ್ಶಕ ಡಾ.ರವಿಕುಮಾರ್

Dec 04 2024, 12:36 AM IST
ಕನ್ನಡ ಯಾವ ಭಾಷೆಯನ್ನೂ ತಿರಸ್ಕರಿಸದೆ ಎಲ್ಲವನ್ನೂ ಒಪ್ಪಿಕೊಂಡು ತನ್ನ ಒಡಲಲ್ಲಿ ಇರಿಸಿರುವ ಕಾರಣ ಇವತ್ತಿಗೂ ಕನ್ನಡ ಶ್ರೇಷ್ಠ ಭಾಷೆ ಎನಿಸಿಕೊಂಡಿದೆ ಎಂದು ಬೆಂಗಳೂರು ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ವಿಮರ್ಶಕ ಡಾ.ರವಿಕುಮಾರ್ ನೀಹ ಅಭಿಪ್ರಾಯಪಟ್ಟರು. ತುರುವೇಕೆರೆಯಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು.

16 ವರ್ಷದಲ್ಲಿ ಕನ್ನಡ ಅಭಿವೃದ್ಧಿಗೆ ಕೇಂದ್ರದಿಂದ ಬರೀ 6 ಕೋಟಿ ರು. ಅನುದಾನ

Dec 04 2024, 12:32 AM IST
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದ ನಂತರ ಈವರೆಗೆ ಕೇವಲ 6 ಕೋಟಿ ರು. ಅನುದಾನ ಮಾತ್ರ ಬಿಡುಗಡೆಯಾಗಿದೆ. ಸಂಸ್ಕೃತ ಭಾಷೆಗೆ 540 ಕೋಟಿ, ತಮಿಳು ಭಾಷೆಗೆ 250 ಕೋಟಿ ರು. ಬಿಡುಗಡೆಯಾಗಿದೆ. ಕನ್ನಡಕ್ಕೆ ಸತತ ಅನ್ಯಾಯವಾಗುತ್ತಲೇ ಇದೆ. ಕನ್ನಡ, ತಮಿಳು, ಸಂಸ್ಕೃತ ಸೇರಿದಂತೆ 10 ಭಾಷೆಗಳ ಒಳಗೊಂಡ ಕೇಂದ್ರ ಸರ್ಕಾರ ಭಾರತೀಯ ಭಾಷಾ ವಿಶ್ವವಿದ್ಯಾಲಯ ಮಾಡಲು ನಿರ್ಧಾರ ಕೈಗೊಂಡಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಭವ್ಯ ಸ್ವಾಗತ

Dec 04 2024, 12:32 AM IST
ಡಿ.20, 21, 22 ,ರಂದು ಅಖಿಲ ಭಾರತ ಸಾಹಿತ್ಯ ಸಮ್ಮೇಳನ 30 ವರ್ಷಗಳ ನಂತರ ಮಂಡ್ಯ ಜಿಲ್ಲೆಗೆ ಬಂದಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ, ಜಾನಪದ, ಸಾಹಿತ್ಯ, ಕಲೆ, ಕೃಷಿಗೆ ಸಂಬಂಧಪಟ್ಟ ಗೋಷ್ಠಿಗಳು ನಡೆಯುವುದರಿಂದ ಇಡೀ ವಿಶ್ವ, ದೇಶ, ರಾಜ್ಯವೇ ನೋಡುವಂತಹ ಅದ್ಭುತ ಕಾರ್ಯಕ್ರಮ ಇದಾಗಲು ಒಗ್ಗಟ್ಟಿನಿಂದ ಒಳ್ಳೆಯ ಸಂದೇಶ ಕೊಡೋಣ.

ಕನ್ನಡ ಭಾಷೆಯ ಅಭಿವೃದ್ಧಿಗೆ ಶ್ರಮಿಸಿ

Dec 04 2024, 12:32 AM IST
ನಾಡಿನ ಹಿರಿಮೆ, ಕನ್ನಡ ಭಾಷೆ ಬಗ್ಗೆ ಗೌರವ ಅಭಿಮಾನವಿರಲಿ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ

ಕನ್ನಡ ಕವನಗಳನ್ನು ಜನಪ್ರಿಯವಾಗಿಸಿದ ಸಂಗೀತ

Dec 04 2024, 12:31 AM IST
ದೇವಂಗಿ ಟಿ.ಚಂದ್ರಶೇಖರ ದತ್ತಿ ಮತ್ತು ರಂಗಗೀತೆಗಳ ಕಲಿಕಾ ಶಿಬಿರದ ಸಮಾರೋಪದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ ಮಾತನಾಡಿದರು.

ಕನ್ನಡ ಭಾಷೆ ಉಳಿಯಲು ಬಳಕೆ ಹೆಚ್ಚಾಗಬೇಕು

Dec 04 2024, 12:31 AM IST
ಕನ್ನಡ ರಾಜ್ಯೋತ್ಸವ ಮತ್ತು ಗೆಳೆಯರ ಬಳಗ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ ಕಾರ್ಯಕ್ರಮವನ್ನು ಬಸವ ಕೇಂದ್ರದ ಡಾ.ಶ್ರೀ ಬಸವ ಮರುಳುಸಿದ್ದ ಸ್ವಾಮೀಜಿ ಉದ್ಘಾಟಿಸಿದರು.

ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆಯಾಗುತ್ತಿಲ್ಲ: ಡಾ.ಪುರುಷೋತ್ತಮ ಬಿಳಿಮಲೆ

Dec 04 2024, 12:31 AM IST
ಕನ್ನಡ ಭಾಷೆ ನಮ್ಮ ನಿರೀಕ್ಷೆ ಮಟ್ಟದಲ್ಲಿ ಸಶಕ್ತವಾಗಿ ಬೆಳೆಯುತ್ತಿಲ್ಲ. ಕನ್ನಡ ಶಾಲೆಗಳಿಗೆ ಮಕ್ಕಳು ಬಾರದೇ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ಎದುರಾಗುತ್ತಿದೆ. ಜೊತೆಗೆ ಆಡಳಿತದಲ್ಲಿಯೂ ಕನ್ನಡದ ಸಂಪೂರ್ಣ ಬಳಕೆಯಾಗುತ್ತಿಲ್ಲ. ಇದೇ ರೀತಿ ಮುಂದುವರೆದರೆ ಕನ್ನಡ ಭಾಷೆ ಬೆಳವಣಿಗೆಯಾಗುವುದಿಲ್ಲ.

ಡಿ.31 ರಂದು ಕನ್ನಡ ಉಪನ್ಯಾಸಕ ಚಲುವೇಗೌಡರು ವಯೋ ನಿವೃತ್ತಿ

Dec 03 2024, 12:34 AM IST
ವಿಜಯ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಹಾಗೂ ಕಸಾಪ ಮಾಜಿ ಅಧ್ಯಕ್ಷ ಎನ್.ಚಲುವೇಗೌಡರು ಡಿ.31ರಂದು ವಯೋ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ 2025ರ ಜನವರಿ 5ರಂದು ಅದ್ಧೂರಿ ಅಭಿನಂದನಾ ಸಮಾರಂಭ ಆಯೋಜಿಸಲು ಅಭಿನಂದನಾ ಸಮಿತಿ ನಿರ್ಧರಿಸಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 183
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved